ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ: ಮತ್ತೆ 100ರ ಗಡಿ ದಾಟಿದ ಸಕ್ರಿಯ ಪ್ರಕರಣ

Last Updated 17 ಮೇ 2020, 22:55 IST
ಅಕ್ಷರ ಗಾತ್ರ

ತಿರುವನಂತಪುರ: ಕೇರಳದಲ್ಲಿ ಮೇ 8ರ ವೇಳೆಗೆ 16ಕ್ಕಿಳಿದಿದ್ದ ಕೋವಿಡ್‌-19 ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತೆ 101ಕ್ಕೇರಿದೆ.

ವಿದೇಶಗಳಿಂದ ಹಾಗೂ ಇತರ ರಾಜ್ಯಗಳಿಂದ ಬಂದವರಲ್ಲಿ ಸೋಂಕು ದೃಢಪಟ್ಟಿರುವುದರಿಂದ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಸಚಿವಾಲಯ ಹೇಳಿದೆ.

ಭಾನುವಾರ 14 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಇವರಲ್ಲಿ ಹತ್ತು ಮಂದಿ ಬೇರೆ ರಾಜ್ಯಗಳಿಂದ ಹಾಗೂ ಮೂವರು ವಿದೇಶದಿಂದ ಬಂದವರಾಗಿದ್ದಾರೆ. ಕೇರಳದಲ್ಲಿ ಇದುವರೆಗೆ ಒಟ್ಟು 601 ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT