ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ | ಡಿಸೆಂಬರ್‌ ವೇಳೆಗೆ ಉಚಿತ ಇಂಟರ್‌ನೆಟ್: ಪಿಣರಾಯಿ ವಿಜಯನ್

Last Updated 30 ಮೇ 2020, 19:46 IST
ಅಕ್ಷರ ಗಾತ್ರ

ತಿರುವನಂತಪುರಂ: ಬಡವರಿಗೆ ಉಚಿತ ಇಂಟರ್‌ನೆಟ್ ಸೌಲಭ್ಯ ಕಲ್ಪಿಸುವ ರಾಜ್ಯದ ಮಹಾತ್ವಕಾಂಕ್ಷೆಯ ಕೇರಳ ಫೈಬರ್ ಆಪ್ಟಿಕ್‌ ನೆಟ್‌ವರ್ಕ್‌ (ಕೆ–ಫಾನ್‌) ಡಿಸೆಂಬರ್‌ನಲ್ಲಿ ಆರಂಭವಾಗಲಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ತಿಳಿಸಿದ್ದಾರೆ.

₹ 1500 ಕೋಟಿ ಮೌಲ್ಯದ ಕೆ–ಫಾನ್‌ ಯೋಜನೆ ಜಾರಿಗೊಳಿಸುತ್ತಿರುವ ವಿವಿಧ ಸಂಸ್ಥೆಗಳ ಪ್ರಮುಖರ ಜೊತೆಗಿನ ಸಭೆಯ ಬಳಿಕ ಈ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT