ಶಬರಿಮಲೆ ಪ್ರವೇಶಿಸುವ ಮಹಿಳೆಯರ ದೇಹವನ್ನು ಸೀಳಬೇಕು: ಕೊಲ್ಲಂ ತುಳಸಿ

7

ಶಬರಿಮಲೆ ಪ್ರವೇಶಿಸುವ ಮಹಿಳೆಯರ ದೇಹವನ್ನು ಸೀಳಬೇಕು: ಕೊಲ್ಲಂ ತುಳಸಿ

Published:
Updated:

ತಿರುವನಂತಪುರಂ: ಶಬರಿಮಲೆಗೆ ಪ್ರವೇಶಿಸುವ ಮಹಿಳೆಯರ ದೇಹವನ್ನು ಎರಡು ಭಾಗವಾಗಿ ಸೀಳಬೇಕು ಎಂದು ಮಲಯಾಳಂ ಸಿನಿಮಾ ನಟ ಕೊಲ್ಲಂ ತುಳಸಿ ಹೇಳಿದ್ದಾರೆ. ಕೊಲ್ಲಂ ಜಿಲ್ಲೆಯ ಚವರ ಎಂಬಲ್ಲಿ ನಡೆದ ವಿಶ್ವಾಸ ಸಂರಕ್ಷಣಾ ಜಾಥಾದಲ್ಲಿ ತುಳಸಿ ಈ ರೀತಿ ಗುಡುಗಿದ್ದಾರೆ.

ಶಬರಿಮಲೆಗೆ ಹೋಗುವ ಮಹಿಳೆಯರನ್ನು ಎರಡಾಗಿ ಸೀಳಿ ಒಂದು ಭಾಗವನ್ನು ದೆಹಲಿಗೂ ಇನ್ನೊಂದು ಭಾಗವನ್ನು ಪಿಣರಾಯಿ ವಿಜಯನ್ ಅವರ ಕೋಣೆಗೆ ಕಳಿಸಿಕೊಡಬೇಕು. ಶಬರಿಮಲೆಯಲ್ಲಿ ಮಹಿಳೆಯರಿಗೆ ಪ್ರವೇಶ ನೀಡಿದ ನ್ಯಾಯಮೂರ್ತಿಗಳು ಮೂಢರು ಎಂದು ತುಳಸಿ ಹೇಳಿದ್ದಾರೆ.
 

ಬರಹ ಇಷ್ಟವಾಯಿತೆ?

  • 4

    Happy
  • 4

    Amused
  • 1

    Sad
  • 0

    Frustrated
  • 8

    Angry

Comments:

0 comments

Write the first review for this !