ಶನಿವಾರ, 10 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗ್ರರು ನುಸುಳಿರುವ ಶಂಕೆ: ತಮಿಳುನಾಡಿನಲ್ಲಿ ಕಟ್ಟೆಚ್ಚರ

Last Updated 23 ಆಗಸ್ಟ್ 2019, 20:15 IST
ಅಕ್ಷರ ಗಾತ್ರ

ಕೊಯಮತ್ತೂರು/ಚೆನ್ನೈ: ಲಷ್ಕರ್‌ ಎ ತಯಬಾ (ಎಲ್‌ಇಟಿ) ಉಗ್ರರು ನುಸುಳಿದ್ದಾರೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿರುವ ಕಾರಣ ತಮಿಳುನಾಡಿನಾದ್ಯಂತ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ಕೊಯಮತ್ತೂರಿನಲ್ಲಿ ಹೈಅಲರ್ಟ್‌ ಘೋಷಿಸಲಾಗಿದೆ ಎಂದು ಪೊಲೀಸ್‌ ಆಯುಕ್ತ ಸುಮಿತ್‌ ಶರಣ್‌ ಹೇಳಿದ್ದಾರೆ.

ಎಲ್‌ಇಟಿಯ ಆರು ಮಂದಿ ಉಗ್ರರು ಶ್ರೀಲಂಕಾದಿಂದ ಕಡಲಿನ ಮಾರ್ಗವಾಗಿ ರಾಜ್ಯಕ್ಕೆ ನುಸುಳಿದ್ದು, ವಿವಿಧ ನಗರಗಳಿಗೆ ತೆರಳಿರುವ ಸಾಧ್ಯತೆ ಇದೆ ಎಂಬ ಮಾಹಿತಿ ಬಂದಿರುವ ಕಾರಣ ಕಟ್ಟೆಚ್ಚರ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದಾದ್ಯಂತ ವಿಮಾನನಿಲ್ದಾಣ, ರೈಲು ನಿಲ್ದಾಣ, ಬಸ್‌ ನಿಲ್ದಾಣ ಮತ್ತು ಆರಾಧನಾಲಯಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದೂ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT