ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ

Last Updated 16 ನವೆಂಬರ್ 2019, 22:09 IST
ಅಕ್ಷರ ಗಾತ್ರ

ಮುಂಬೈ: ಹಿರಿಯ ಗಾಯಕಿ ಲತಾ ಮಂಗೇಶ್ಕರ್‌ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕುಟುಂಬ ಮೂಲಗಳು ಶನಿವಾರ ತಿಳಿಸಿವೆ.

ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದ ಕಾರಣ 90 ವರ್ಷದ ಲತಾ ಅವರನ್ನು ಇಲ್ಲಿನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ಸೋಮವಾರ ದಾಖಲಿಸ ಲಾಗಿತ್ತು. ಅಲ್ಲಿನ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT