ಬುಧವಾರ, ಡಿಸೆಂಬರ್ 1, 2021
20 °C

ನಟನಿಗೆ ಜೀವ ಬೆದರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ಕೋಲ್ಕತ್ತ : ಪ್ರಧಾನಿಗೆ ಬರೆದ ಪತ್ರಕ್ಕೆ ಸಹಿ ಹಾಕಿದ ಪಶ್ಚಿಮ ಬಂಗಾಳದ ನಟ ಕೌಶಿಕ್‌ ಸೇನ್‌ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ.

ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು ದೂರವಾಣಿ ಸಂಖ್ಯೆಯನ್ನು ಅವರಿಗೆ ನೀಡಲಾಗಿದೆ ಎಂದು ಸೇನ್‌ ಅವರು ಹೇಳಿದ್ದಾರೆ. ‘ಗುಂಪು ಹಲ್ಲೆ ಮತ್ತು ಅಸಹಿಷ್ಣುತೆ ಬಗ್ಗೆ ಮಾತನಾಡುವುದನ್ನು ನಿಲ್ಲಿಸದಿದ್ದರೆ ಘೋರ ಪರಿಣಾಮ ಎದುರಿಸಬೇಕಾದೀತು ಎಂದೂ ಆ ವ್ಯಕ್ತಿ ಬೆದರಿಸಿದ್ದಾರೆ’ ಎಂದು ಸೇನ್‌ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು