ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಿರ್‌: ಮತ್ತೊಂದು ಸಿಂಹಿಣಿ ಸಾವು

ಇದೇ ಸೆಪ್ಟೆಂಬರ್‌ನಿಂದ ಈ ಪ್ರದೇಶದಲ್ಲಿ ಮೃತಪಟ್ಟ ಸಿಂಹಗಳ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.
Last Updated 29 ನವೆಂಬರ್ 2018, 20:15 IST
ಅಕ್ಷರ ಗಾತ್ರ

ಅಹಮದಾಬಾದ್‌: ಗುಜರಾತ್‌ನ ಗಿರ್‌ ಅರಣ್ಯದಲ್ಲಿ ಸಿಂಹಿಣಿಯೊಂದು ಮೃತಪಟ್ಟಿರುವುದು ಗುರುವಾರ ಪತ್ತೆಯಾಗಿದೆ.

ಅಮ್ರೇಲಿ ಜಿಲ್ಲೆಯ ಗಡಿ ಭಾಗದ ತುಳಸಿಶ್ಯಾಂ ಅರಣ್ಯ ವಲಯದಲ್ಲಿ 9ರಿಂದ 12 ವರ್ಷದೊಳಗಿನ ಹೆಣ್ಣು ಸಿಂಹದ ಮೃತದೇಹ ಪತ್ತೆಯಾಗಿದೆ ಎಂದು ಜುನಾಗಡ ವನ್ಯಜೀವಿ ವಿಭಾಗದ ಮುಖ್ಯ ಅರಣ್ಯ ಸಂರಕ್ಷಾಧಿಕಾರಿ ಡಿ.ಟಿ.ವಾಸವದ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT