ಗುರುವಾರ , ಜೂನ್ 4, 2020
27 °C

ಮೇ 3ರವರೆಗೂ ಲಾಕ್‌ಡೌನ್‌ ಮುಂದುವರೆಸಲು ಪ್ರಧಾನಿಗೆ ಮನವಿ: ತೆಲಂಗಾಣ ಸಿಎಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ದೇಶದಾದ್ಯಂತ ಲಾಕ್‌ಡೌನ್ ವಿಸ್ತರಿಸಲು ಪ್ರಧಾನಿ ಮೋದಿಯವರಿಗೆ ಮನವಿ ಮಾಡುವುದಾಗಿ ತೆಲಂಗಾಣ ಮುಖ್ಯಮಂತ್ರಿ ಹೇಳಿದ್ದಾರೆ.

ಈಗಿರುವ ಏಪ್ರಿಲ್ 14ರ ಲಾಕ್‌ಡೌನ್ ಗಡುವನ್ನು ಮುಂದಿನ ಎರಡು ವಾರಗಳ ಕಾಲ ವಿಸ್ತರಿಸುವಂತೆ ಪ್ರಧಾನಿ ಮೋದಿಯವರಿಗೆ ಮನವಿ ಮಾಡುವುದಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಸೋಮವಾರ ಸಂಜೆ ತಿಳಿಸಿದ್ದಾರೆ.

ತೆಲಂಗಾಣದಲ್ಲಿ ಕೊರೊನಾ ವೈರಸ್‌ ಸೋಂಕು ಹರಡುವಿಕೆ ತಡೆಗಟ್ಟಲು ಮೇ. 3ರವರೆಗೆ ಲಾಕ್‌ಡೌನ್ ಅನ್ನು ಮುಂದುವರೆಸುವ ಬಗ್ಗೆ ಯೋಚಿಸಲಾಗುತ್ತಿದೆ ಎಂದು ಚಂದ್ರಶೇಖರ್ ರಾವ್ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು