ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃತಿಗಳ ಆಹ್ವಾನ

Last Updated 8 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ 127ನೇ ಜನ್ಮದಿನದ ಸ್ಮರಣೆಗಾಗಿ 'ಮಾಸ್ತಿ ವೆಂಕಟೇಶ ಅಯ್ಯಂಗಾರ್‍ ಟ್ರಸ್ಟ್' ಕಥಾ ಸಂಕಲನ ಹಾಗೂ ಕಾದಂಬರಿ ಸ್ಪರ್ಧೆಯನ್ನು ಏರ್ಪಡಿಸಿದೆ.

2017ರಲ್ಲಿ ಪ್ರಕಟವಾದ ಕೃತಿಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದು. ₹ 25 ಸಾವಿರ ನಗದು ಒಳಗೊಂಡಿದೆ. ಏಪ್ರಿಲ್ 15 ಕೊನೆ ದಿನ.

ಸಂಪರ್ಕ ವಿಳಾಸ: ಅಧ್ಯಕ್ಷರು, ಮಾಸ್ತಿ ವೆಂಕಟೇಶ ಅಯ್ಯಂಗಾರ್ ಟ್ರಸ್ಟ್, ನಂ. 21, 10ನೇ ಕ್ರಾಸ್, ಮಲ್ಲೇಶ್ವರಂ, ಬೆಂಗಳೂರು-3. 080-23363347.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT