ಶುಕ್ರವಾರ, ಏಪ್ರಿಲ್ 23, 2021
22 °C
ಮೈತ್ರಿಕೂಟದ ಅಭ್ಯರ್ಥಿಯಾಗಿ ಆಯ್ಕೆ: ಬುಧವಾರ ಲೋಕಸಭೆಯಲ್ಲಿ ಪ್ರಸ್ತಾವ ಮಂಡನೆ

ಲೋಕಸಭೆ ಸ್ಪೀಕರ್ ಹುದ್ದೆ: ಓಂ ಬಿರ್ಲಾ ಆಯ್ಕೆ ಖಚಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಎನ್‌ಡಿಎ ಮೈತ್ರಿಕೂಟದ ಓಂ ಬಿರ್ಲಾ ಅವರು 17ನೇ ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆಯಾವುದು ಬಹುತೇಕ ಖಚಿತವಾಗಿದೆ. 

ಸ್ಪೀಕರ್ ಆಗಿ ಬಿರ್ಲಾ ಅವರ ಹೆಸರನ್ನು ಪ್ರಸ್ತಾಪಿಸುವ ಗೊತ್ತುವಳಿ ಕರಡುವಿಗೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹಸಚಿವ ಅಮಿತ್ ಶಾ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಸಹಿ ಹಾಕಿದ್ದಾರೆ. 

ಓಂ ಬಿರ್ಲಾ ಅವರು ರಾಜಸ್ಥಾನದ ಕೋಟಾ ಬೂಂದಿ ಲೋಕಸಭಾ ಕ್ಷೇತ್ರದಿಂದ ಎರಡನೇ ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು