ಶುಕ್ರವಾರ, ಏಪ್ರಿಲ್ 23, 2021
31 °C

ಪಂಚತಾರಾ ಹೋಟೆಲ್‌ ‘ಲೋಕಪಾಲ’ಕ್ಕೆ ಕಚೇರಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಲೋಕಪಾಲ ಸಂಸ್ಥೆಯ ಕಚೇರಿ ದೆಹಲಿಯ ಪಂಚತಾರಾ ಹೋಟೆಲ್‌ನಿಂದ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಲೋಕಪಾಲ ಮುಖ್ಯಸ್ಥ ನ್ಯಾಯಮೂರ್ತಿ ಪಿನಾಕಿ ಚಂದ್ರ ಘೋಷ್, ಎಂಟು ಸದಸ್ಯರು ಹಾಗೂ ಉಳಿದ ಸಿಬ್ಬಂದಿಗೆ ಇಲ್ಲಿನ ಚಾಣಕ್ಯಪುರಿಯ ‘ದಿ ಅಶೋಕ್’ ಹೋಟೆಲ್‌ನಲ್ಲಿ ಕಚೇರಿ ವ್ಯವಸ್ಥೆ ಮಾಡಿಕೊಡಲಾಗಿದೆ ಎಂದು ಅವರು ಹೇಳಿದ್ದಾರೆ. 

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮಾರ್ಚ್ 23ರಂದು ನ್ಯಾ.ಘೋಷ್ ಅವರಿಗೆ ಪ್ರಮಾಣ ವಚನ ಬೋಧಿಸಿದ್ದರು.

 

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು