ಲೋಕಸಭಾ ಚುನಾವಣೆ: ಅಂತಿಮ ಹಂತದ ಮತದಾನ, ಗಣ್ಯರಿಂದ ಹಕ್ಕು ಚಲಾವಣೆ

ಮಂಗಳವಾರ, ಜೂನ್ 18, 2019
29 °C

ಲೋಕಸಭಾ ಚುನಾವಣೆ: ಅಂತಿಮ ಹಂತದ ಮತದಾನ, ಗಣ್ಯರಿಂದ ಹಕ್ಕು ಚಲಾವಣೆ

Published:
Updated:

ನವದೆಹಲಿ: ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಭಾನುವಾರ ಆರಂಭವಾಗಿದೆ. 

ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಬಿಹಾರ, ಪಂಜಾಬ್‌ ಸೇರಿದಂತೆ 8 ರಾಜ್ಯಗಳ 59 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದೆ.

ಪ್ರಧಾನಿ ಮೋದಿ, ಕೇಂದ್ರದ ಸಚಿವ ರವಿಶಂಕರ್‌ ಪ್ರಸಾದ್‌, ಶತ್ರುಘ್ನ ಸಿನ್ಹಾ ಸೇರಿದಂತೆ 918 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಗೋರಖಪುರದ 246ನೇ ಮತಗಟ್ಟೆಯಲ್ಲಿ ಮತದಾನ ಮಾಡಿದರು.

 

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಪಟ್ನಾದ ರಾಜಭವನದ 326ನೇ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

 ಪಂಜಾಬ್‌ನಲ್ಲಿ ಕ್ರಿಕೆಟ್‌ ಆಟಗಾರ ಹರ್ಭಜನ್‌ ಸಿಂಗ್‌ ಮತದಾನದ ಹಕ್ಕು ಚಲಾಯಿಸಿದರು. 

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 1

    Amused
  • 0

    Sad
  • 1

    Frustrated
  • 0

    Angry

Comments:

0 comments

Write the first review for this !