ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹ್ಯಾಟ್ರಿಕ್‌’ ಮೇಲೆ ಸನ್‌ರೈಸರ್ಸ್‌ ಕಣ್ಣು: ರಾಯಲ್ಸ್‌ ಎದುರು ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ

Last Updated 29 ಏಪ್ರಿಲ್ 2018, 10:31 IST
ಅಕ್ಷರ ಗಾತ್ರ

ಜೈಪುರ: ಇಲ್ಲಿನ ಸವಾಯಿ ಮಾನ್‌ಸಿಂಗ್‌ ಕ್ರೀಡಾಂಗಣದಲ್ಲಿ ಭಾನುವಾರ ನಡೆಯುತ್ತಿರುವ ಐಪಿಎಲ್‌ ಪಂದ್ಯದಲ್ಲಿ ಕೇನ್‌ ವಿಲಿಯಮ್ಸನ್‌ ಸಾರಥ್ಯದ ಸನ್‌ರೈಸರ್ಸ್‌ ತಂಡ ಆತಿಥೇಯ ರಾಜಸ್ಥಾನ್‌ ರಾಯಲ್ಸ್‌ ಸವಾಲು ಎದುರಿಸಲಿದೆ.

ಸದ್ಯ ರಾಜಸ್ಥಾನ್‌ ರಾಯಲ್ಸ್‌ ಎದುರು ಟಾಸ್‌ ಗೆದ್ದಿರುವ ಸನ್‌ರೈಸರ್ಸ್‌ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT