ಗುರುವಾರ , ಫೆಬ್ರವರಿ 25, 2021
20 °C

ಆರ್‌.ಮಾಧವನ್ ಎಚ್‌ಎಎಲ್‌ ನೂತನ ಮುಖ್ಯಸ್ಥ

ಪಿಟಿಐ Updated:

ಅಕ್ಷರ ಗಾತ್ರ : | |

Deccan Herald

ಬೆಂಗಳೂರು: ಹಿಂದುಸ್ಥಾನ್ ಏರೊನಾಟಿಕ್ಸ್ ಲಿಮಿಟೆಡ್‌ನ (ಎಚ್‌ಎಎಲ್‌) ಮುಖ್ಯಸ್ಥ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಆರ್‌.ಮಾಧವನ್ ಅಧಿಕಾರ ಸ್ವೀಕರಿಸಿದ್ದಾರೆ.

ನಿರ್ಗಮಿತ ವ್ಯವಸ್ಥಾಪಕ ನಿರ್ದೇಶಕ ಟಿ.ಸುವರ್ಣ ರಾಜು ಅವರಿಂದ ಮಾಧವನ್ ಶನಿವಾರ ಅಧಿಕಾರ ಸ್ವೀಕರಿಸಿದ್ದಾರೆ.

ಇದಕ್ಕೂ ಮುನ್ನ ಎಚ್‌ಎಎಲ್‌ನ ಲಖನೌನಲ್ಲಿನ ಬಿಡಿಭಾಗಗಳ ವಿಭಾಗದ ಮುಖ್ಯಸ್ಥರಾಗಿ ಮಾಧವನ್ ಕಾರ್ಯನಿರ್ವಹಿಸುತ್ತಿದ್ದರು. ಆ ಹುದ್ದೆಯಲ್ಲಿದ್ದಾಗ ಎಚ್‌ಎಎಲ್‌ನ ವಿಮಾನ ಮತ್ತು ಹೆಲಿಕಾಪ್ಟರ್‌ ಬಿಡಿಭಾಗಗಳ ತಯಾರಿಕೆಗೆ ದೇಶಿ ಉದ್ದಿಮೆಗಳಿಗೆ ‘ಭಾರತದಲ್ಲೇ ತಯಾರಿಸಿ’ ಅಭಿಯಾನದ ಅಡಿ ಉತ್ತೇಜನ ನೀಡಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು