ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾರದಾ ಚಿಟ್‌ಫಂಡ್ ಪ್ರಕರಣ: ನಳಿನಿ ಚಿದಂಬರಂಗೆ ಮಧ್ಯಂತರ ಜಾಮೀನು

Last Updated 12 ಜನವರಿ 2019, 14:05 IST
ಅಕ್ಷರ ಗಾತ್ರ

ಚೆನ್ನೈ: ಶಾರದಾ ಚಿಟ್‌ಫಂಡ್ ಪ್ರಕರಣ ಸಂಬಂಧ ನಳಿನಿ ಚಿದಂಬರಂ ಅವರಿಗೆ ನಾಲ್ಕು ವಾರಗಳ ಮಧ್ಯಂತರ ಜಾಮೀನು ನೀಡಿ ಮದ್ರಾಸ್ ಹೈಕೋರ್ಟ್ ಶನಿವಾರ ಆದೇಶ ಹೊರಡಿಸಿದೆ.

ನಳಿನಿ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ಕೆ. ಇಳಂತಿರಾಯನ್ ಅವರು, ‘ನಾಲ್ಕು ವಾರಗಳ ಬಳಿಕ ಎಗ್ಮೋರ್‌ನ ಮುಖ್ಯ ಮ್ಯಾಜಿಸ್ಟ್ರೇಟ್ ಎದುರು ಹಾಜರಾಗಿ ಭದ್ರತಾ ಪತ್ರಗಳನ್ನು ಸಲ್ಲಿಸಿ ಬಳಿಕ, ನಿರೀಕ್ಷಣಾ ಜಾಮೀನು ಪಡೆಯಲು ಪಶ್ಚಿಮ ಬಂಗಾಳ ನ್ಯಾಯಾಲಯಕ್ಕೆ ಕೋರಬೇಕು’ ಎಂದು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT