ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಳಿ ತಪ್ಪಿದ ರೈಲು

Last Updated 6 ಜುಲೈ 2018, 14:15 IST
ಅಕ್ಷರ ಗಾತ್ರ

ಮುಂಬೈ: ಮುಂಬೈ–ಪುಣೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ಮದುರೈ ಎಕ್ಸ್‌ಪ್ರೆಸ್‌ ಸ್ಲೀಪರ್‌ ಕೋಚ್‌ ರೈಲು ಕಂದಾಲ ರೈಲು ನಿಲ್ದಾಣದಲ್ಲಿ ಶುಕ್ರವಾರ ಬೆಳಗಿನ ಜಾವ ಹಳಿ ತಪ್ಪಿದೆ.

ಘಟನೆಯಿಂದ ಯಾರೊಬ್ಬರು ಗಾಯಗೊಂಡಿಲ್ಲ. ಆದರೂ, ಈ ಮಾರ್ಗದಲ್ಲಿ ರೈಲು ಸಂಚಾರವನ್ನು ನಾಲ್ಕು ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿತ್ತು.

ಕಂದಾಲ ರೈಲು ನಿಲ್ದಾಣದ ಫ್ಲಾಟ್‌ಫಾರ್ಮ್–1ಕ್ಕೆ ಬೆಳಗಿನ ಜಾವ 2.44ರ ಸುಮಾರಿನಲ್ಲಿ ಪ್ರವೇಶವಾಗುವ ಸಂದರ್ಭದಲ್ಲಿ ಹಳಿ ತಪ್ಪಿತು. ರೈಲು ನಿಧಾನವಾಗಿ ಚಲಿಸುತ್ತಿದ್ದ ಕಾರಣ ಯಾವುದೇ ಅಪಾಯ ಸಂಭವಿಸಲಿಲ್ಲ ಎಂದು ರೈಲ್ವೆ ಇಲಾಖೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT