ಸಂಜೆ 4 ಗಂಟೆಗೆ ಮಹದಾಯಿ ನ್ಯಾಯಮಂಡಳಿ ತೀರ್ಪು

7

ಸಂಜೆ 4 ಗಂಟೆಗೆ ಮಹದಾಯಿ ನ್ಯಾಯಮಂಡಳಿ ತೀರ್ಪು

Published:
Updated:

ನವದೆಹಲಿ: ಮಂಗಳವಾರ ಸಂಜೆ 4 ಗಂಟೆಗೆ ಮಹದಾಯಿ ನ್ಯಾಯಮಂಡಳಿ ತೀರ್ಪು ಪ್ರಕಟವಾಗಲಿದೆ. 

ನ್ಯಾ. ಜೆ.ಎಸ್. ಪಾಂಚಾಲ್ ನೇತೃತ್ವದ ನ್ಯಾಯಮಂಡಳಿಯಿಂದ ತೀರ್ಪು ಹೊರಬೀಳಲಿದೆ

ಮಹದಾಯಿ ಜಲವಿವಾದ ನ್ಯಾಯಮಂಡಳಿಯು ಕರ್ನಾಟಕ, ಗೋವಾ, ಮಹಾರಾಷ್ಟ್ರ ರಾಜ್ಯಗಳ ಅಹವಾಲು ಆಲಿಸಿ ವಿಚಾರಣೆ ನಡೆಸಿತ್ತು. ಇದರ ಐತೀರ್ಪುನ್ನು ಕಾಯ್ದಿರಿಸಲಾಗಿತ್ತು.

ಮಹದಾಯಿ ಜಲವಿವಾದ ನ್ಯಾಯಮಂಡಳಿ ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶಕ್ಕೆ ರಾಜ್ಯದೆಲ್ಲಡೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ರಾಜ್ಯದ ಹಲವೆಡೆ ಪ್ರತಿಭಟನೆಗಳು ನಡೆದಿದ್ದವು. 

ಬರಹ ಇಷ್ಟವಾಯಿತೆ?

 • 8

  Happy
 • 0

  Amused
 • 1

  Sad
 • 0

  Frustrated
 • 1

  Angry

Comments:

0 comments

Write the first review for this !