ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ| ಮಳೆಯಿಂದಾಗಿ ಮನೆ ಹೊರಗೆ ಬಾರದ ಜನ; 12 ನಿಮಿಷಗಳಲ್ಲಿ 4 ಬಾರಿ ಭೂಕಂಪ

Last Updated 25 ಜುಲೈ 2019, 4:08 IST
ಅಕ್ಷರ ಗಾತ್ರ

ಮುಂಬೈ:ಮಹಾರಾಷ್ಟ್ರದ ಪಾಲ್ಗರ್‌ ಜಿಲ್ಲೆಯಲ್ಲಿ ಕೇವಲ ಹನ್ನೆರಡು ನಿಮಿಷಗಳ ಅಂತರದಲ್ಲಿ ನಾಲ್ಕು ಸಲ ಭೂಮಿ ಕಂಪಿಸಿದೆ. ಈ ಪ್ರದೇಶದಲ್ಲಿಬುಧವಾರ ಸಂಜೆಯೂಏಳು ಬಾರಿ ಭೂಮಿ ಕಂಪಸಿತ್ತು ಎಂದು ವರದಿಯಾಗಿದೆ.

ಜಿಲ್ಲೆಯ ದಹನು ಪಟ್ಟಣದಲ್ಲಿ ಮಧ್ಯರಾತ್ರಿ 1 ಗಂಟೆ 3 ನಿಮಿಷಕ್ಕೆ 3.8 ತೀವ್ರತೆಯಲ್ಲಿ ಭೂಮಿ ಕಂಪಿಸಿದೆ. ಬಳಿಕ 1.15ಕ್ಕೆ 3.6, 2.9 ಹಾಗೂ 2.8 ತೀವ್ರತೆಯಲ್ಲಿ ಬೋಯ‌್ಸರ್‌ನಲ್ಲಿಯೂಮೂರು ಬಾರಿ ಭೂಕಂಪನ ಉಂಟಾಗಿದೆ.ಹೀಗಾಗಿ ಜಿಲ್ಲೆಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಈ ವೇಳೆ ಮಳೆ ಜೋರಾಗಿ ಸುರಿಯುತ್ತಿದ್ದ ಕಾರಣ ಜನರು ಮನೆಯಿಂದ ಹೊರಬಂದಿಲ್ಲ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT