ಗುರುವಾರ , ಡಿಸೆಂಬರ್ 12, 2019
16 °C

ಮಹಾರಾಷ್ಟ್ರ, ಹರಿಯಾಣ ಚುನಾವಣೆ ಮತ ಎಣಿಕೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಮಹಾರಾಷ್ಟ್ರ, ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಗುರುವಾರ (ಅ.24) ಪ್ರಕಟವಾಗಲಿದೆ. ಬೆಳಿಗ್ಗೆ 8ಕ್ಕೆ ಮತ ಎಣಿಕೆ ಆರಂಭ ವಾಗಲಿದ್ದು, ಮಧ್ಯಾಹ್ನದ ವೇಳೆಗೆ ಸ್ಪಷ್ಟಚಿತ್ರಣ ದೊರೆಯುವ ನಿರೀಕ್ಷೆ ಇದೆ.

ಎರಡೂ ಕಡೆ ಸೋಮವಾರ ಮತದಾನ ನಡೆದಿತ್ತು. ಮಹಾರಾಷ್ಟ್ರದಲ್ಲಿ ಶೇ 61.1ರಷ್ಟು, ಹರಿಯಾಣದಲ್ಲಿ ಶೇ 62.64ರಷ್ಟು ಮತದಾನ ಆಗಿತ್ತು.

ಮಹಾರಾಷ್ಟ್ರ, ಹರಿಯಾಣ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಯನ್ನು www.prajavani.net ಹಾಗೂ ಪ್ರಜಾವಾಣಿ ಸಾಮಾಜಿಕ ಮಾಧ್ಯಮಗಳಲ್ಲಿ ನೋಡಬಹುದು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು