ಗುರುವಾರ , ನವೆಂಬರ್ 21, 2019
21 °C

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಪ್ರಚಾರಕ್ಕೆ ಬಿಜೆಪಿ ದಂಡು

Published:
Updated:

ಬೆಂಗಳೂರು: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಕಾವೇರಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಂಗಳವಾರದಿಂದ ಪ್ರಚಾರ ಆರಂಭಿಸಲಿದ್ದು, ಕೆಲವು ಸವದಿ ಮತ್ತು ಡಾ.ಅಶ್ವತ್ಥನಾರಾಯಣ ಈಗಾಗಲೇ ಪ್ರಚಾರಕ್ಕೆ ಇಳಿದಿದ್ದಾರೆ.

ಪ್ರತಿಕ್ರಿಯಿಸಿ (+)