ಸೋಮವಾರ, ಮೇ 17, 2021
21 °C

ಭೀಮಾ–ಕೊರೇಗಾಂವ್‌: ನವ್‌ಲಖಾ ಬಿಡುಗಡೆಗೆ ವಿರೋಧ; ಸುಪ್ರೀಂಗೆ ಮೊರೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಸಾಮಾಜಿಕ ಕಾರ್ಯಕರ್ತ ಗೌತಮ್‌ ನವ್‌ಲಖಾ ಅವರನ್ನು ಬಿಡುಗಡೆ ಮಾಡಿರುವ ದೆಹಲಿ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ  ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ.

ಭೀಮಾ–ಕೊರೇಗಾಂವ್‌ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಬಂಧಿತರಾಗಿದ್ದ ಐವರು ಸಾಮಾಜಿಕ ಹೋರಾಟಗಾರರ ಪೈಕಿ ಗೌತಮ್‌ ನವ್‌ಲಖಾ ಅವರನ್ನು ದೆಹಲಿ ಹೈಕೋರ್ಟ್‌ ಸೋಮವಾರ ಗೃಹಬಂಧನದಿಂದ ಮುಕ್ತಗೊಳಿಸಿತ್ತು.

ಗೌತಮ್‌ ನವ್‌ಲಖಾ ಬಿಡುಗಡೆಯನ್ನು ಪ್ರಶ್ನಿಸಿ, ಸರ್ಕಾರಿ ವಕೀಲ ನಿಶಾಂತ್‌ ಕಟ್ನೇಶ್ವರ್‌ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.  

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು