ಶುಕ್ರವಾರ, ಮೇ 29, 2020
27 °C

ತಮಿಳುನಾಡಿನಲ್ಲಿಯೂ ಮೇ 31ರ ವರೆಗೆ ಲಾಕ್‌ಡೌನ್ ವಿಸ್ತರಣೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Tamil Nadu extend lockdown

ಚೆನ್ನೈ: ತಮಿಳುನಾಡು ಸರ್ಕಾರವು ಲಾಕ್‌ಡೌನ್‌ ಅನ್ನು ಮೇ 31ರ ವರೆಗೂ ವಿಸ್ತರಣೆ ಮಾಡಿದೆ.

ಚೆನ್ನೈಯೂ ಸೇರಿದಂತೆ ರಾಜ್ಯದ 12 ಜಿಲ್ಲೆಗಳಲ್ಲಿ ಈಗಿರುವ ನಿರ್ಬಂಧಗಳು ಹೀಗಿಯೇ ಮುಂದುವರಿಯಲಿವೆ. ಉಳಿದ 25 ಜಿಲ್ಲೆಗಳಲ್ಲಿ ಕೆಲವು ವಿನಾಯಿತಿಗಳನ್ನು ನೀಡಲಾಗಿದೆ. ಸಾರ್ವಜನಿಕ ಸಾರಿಗೆ ಮೇಲಿನ ನಿರ್ಬಂಧ ರಾಜ್ಯದಾದ್ಯಂತ ಮುಂದುವರಿಯಲಿದೆ ಎಂದು ಸರ್ಕಾರ ತಿಳಿಸಿದೆ.

ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಮಹಾರಾಷ್ಟ್ರ ಸರ್ಕಾರ ಸಹ ಲಾಕ್‌ಡೌನ್ ವಿಸ್ತರಣೆ ಮಾಡಿ ಈಗಾಗಲೇ ಆದೇಶ ಹೊರಡಿಸಿದೆ.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು