ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ| ಮೂರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ

Last Updated 28 ಜೂನ್ 2020, 2:30 IST
ಅಕ್ಷರ ಗಾತ್ರ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ನಲಸೊಪರಾ ಎಂಬಲ್ಲಿ ವ್ಯಕ್ತಿಯೊಬ್ಬ ಮೂವರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಪಾಲ್ಘಾರ್ ಪೊಲೀಸ್ ವಕ್ತಾರರಿಂದ ಲಭಿಸಿರುವ ಮಾಹಿತಿ ಪ್ರಕಾರ ಕೈಲಾಸ್ ವಿಜು ಪಾರ್ಮರ್(35) ಎಂಬಾತ ತನ್ನ 12 ವರ್ಷದ ಮಗ, 8 ಮತ್ತು 5 ವರ್ಷದ ಹೆಣ್ಣು ಮಕ್ಕಳನ್ನು ಹತ್ಯೆ ಮಾಡಿದ್ದಾನೆ.

ಪೊಲೀಸರು ಘಟನಾ ಸ್ಥಳಕ್ಕೆ ತಲುಪಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಕೃತ್ಯಕ್ಕೆ ಕಾರಣ ಏನು ಎಂಬುದು ಸದ್ಯ ತಿಳಿದುಬಂದಿಲ್ಲ. ನಾವು ತನಿಖೆ ಆರಂಭಿಸಿದ್ದೇವೆ ಎಂದಿದ್ದಾರೆ ಪೊಲೀಸರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT