ಮಂಡ್ಯ ಲೋಕಸಭಾ ಚುನಾವಣೆ: ನಿಖಿಲ್ - ಸುಮಲತಾ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ

ಮಂಗಳವಾರ, ಜೂನ್ 18, 2019
29 °C

ಮಂಡ್ಯ ಲೋಕಸಭಾ ಚುನಾವಣೆ: ನಿಖಿಲ್ - ಸುಮಲತಾ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ

Published:
Updated:

ಮಂಡ್ಯ: ಎಲ್ಲರ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ ಅಂಬರೀಷ್ 1084 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. 

10ನೇ ಸುತ್ತಿನ ಮತ ಎಣಿಕೆಯಲ್ಲಿ ನಿಖಿಲ್ 53,644, ಸುಮಲತಾ 54883  ಮತಗಳಿಸಿದ್ದರು.13 ನೇ ಸುತ್ತಿನಲ್ಲಿ ಸುಮಲತಾ 1084 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಮಂಡ್ಯ ಕ್ಷೇತ್ರದ  8ನೇ ಸುತ್ತಿನ ಮತ ಎಣಿಕೆ ನಡೆದಾಗ ಸುಮಲತಾ 250 ಮತಗಳ ಮುನ್ನಡೆ ಸಾಧಿಸಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 7

    Happy
  • 0

    Amused
  • 0

    Sad
  • 0

    Frustrated
  • 1

    Angry

Comments:

0 comments

Write the first review for this !