ಬುಧವಾರ, ಏಪ್ರಿಲ್ 21, 2021
31 °C

ದೆಹಲಿ ಬಿಜೆಪಿ ಮುಖಂಡ ಗರ್ಗ್‌ ನಿಧನ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ : ದೆಹಲಿಯ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಮಂಗೇರಾಮ್‌ ಗರ್ಗ್‌ (88) ಭಾನುವಾರ ಮುಂಜಾನೆ ನಿಧನರಾದರು. 

ಗರ್ಗ್‌ ಅವರ ದೇಹವನ್ನು ಲೇಡಿ ಹರ್ಡಿಂಗೆ ವೈದ್ಯಕೀಯ ಕಾಲೇಜಿಗೆ ನೀಡಲಾಯಿತು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

2003ರಿಂದ 2008ರ ಅವಧಿಯಲ್ಲಿ ವಜಿರ್‌ಪುರ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿ ಅವರು ಕೆಲಸ ಮಾಡಿದ್ದರು. ಬಿಜೆಪಿ ಜಿಲ್ಲಾ ಅಧ್ಯಕ್ಷರ, ಖಜಾಂಚಿಯಾಗಿ ಕಾರ್ಯನಿರ್ವಹಿಸಿದ್ದರು. 

  

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು