ಪಣಜಿ: ಕ್ಯಾನ್ಸರ್‌ನಿಂದ ಬಳಲುತ್ತಿರುವ ಮುಖ್ಯಮಂತ್ರಿ ಮನೋಹರ್ ಪರ‍್ರೀಕರ್ ರಾಜೀನಾಮೆಗೆ ಒತ್ತಡ ಹೆಚ್ಚಿದೆ.

‘63 ವರ್ಷದ ಪರ‍್ರೀಕರ್ ತಮ್ಮ ಆರೋಗ್ಯ ಸುಧಾರಣೆಗೆ ಗಮನ ನೀಡಬೇಕು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಸಕ್ರಿಯ ರಾಜಕಾರಣದಿಂದ ನಿವೃತ್ತರಾಗುವುದು ಒಳಿತು’ ಎಂದು ಆರ್‌ಎಸ್‌ಎಸ್‌ನ ಗೋವಾ ಪ್ರಾಂತ್ಯದ ಮಾಜಿ ಮುಖ್ಯಸ್ಥ ಸುಭಾಷ್ ವೆಲಿಂಗಕರ್ ಸಲಹೆ ನೀಡಿದ್ದಾರೆ. ಒಂದು ಕಾಲಕ್ಕೆ ವೆಲಿಂಗಕರ್ ಅವರು ಪರ‍್ರೀಕರ್ ಅವರ ಕಟ್ಟಾ ಬೆಂಬಲಿಗರಾಗಿದ್ದರು. ಪರ‍್ರೀಕರ್ ಪ್ರಧಾನಿಯಾಗಬೇಕು ಎಂದು ಅವರು ಹೇಳಿದ್ದರು.

ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ಗೋವಾ ಬಿಜೆಪಿ ಸರ್ಕಾರ ಒಪ್ಪಿಗೆ ನೀಡಿದ ನಂತರ ಸುಭಾಷ್ ವೆಲಿಂಗಕರ್ ಅವರು 2016ರಲ್ಲಿ ಗೋವಾ ಸುರಕ್ಷಾ ಮಂಚ್ (ಜಿಎಸ್‌ಎಂ) ಹುಟ್ಟು ಹಾಕಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.