ಪರ್ರೀಕರ್ ಆರೋಗ್ಯ: ಪಿಐಎಲ್‌ಗೆ ವಿರೋಧ

7

ಪರ್ರೀಕರ್ ಆರೋಗ್ಯ: ಪಿಐಎಲ್‌ಗೆ ವಿರೋಧ

Published:
Updated:

ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್‌ ಪರ‍್ರೀಕರ್‌ ಆರೋಗ್ಯ ಸ್ಥಿತಿ ಕುರಿತು ವಿವರ ನೀಡಲು ಸೂಚಿಸುವಂತೆ ಹೈಕೋರ್ಟ್‌ನಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಗೋವಾ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. ಇದು ಖಾಸಗಿತನ ಹಕ್ಕಿನ ಉಲ್ಲಂಘನೆಯಾಗುತ್ತದೆ ಎಂದು ಸರ್ಕಾರ ಪ್ರತಿಪಾದಿಸಿದೆ. ಡಿ. ಮೆಲ್ಲೋ ಎನ್ನುವವರು ಈ ಬಗ್ಗೆ ಅರ್ಜಿ ಸಲ್ಲಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !