ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಶಾಲಾ ಕಟ್ಟಡದ ಮೇಲೆ ನಕ್ಸಲರ ದಾಳಿ

Last Updated 16 ಮಾರ್ಚ್ 2019, 20:09 IST
ಅಕ್ಷರ ಗಾತ್ರ

ಗಾಯಾ: ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಿ ಇಲ್ಲಿನ ಸೊನ್ದಾಹಾ ಗ್ರಾಮದ ಸರ್ಕಾರಿ ಶಾಲೆಯನ್ನು ನಕ್ಸಲರುಶುಕ್ರವಾರ ರಾತ್ರಿ ಸ್ಫೋಟಿಸಿದ್ದಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಸೀನಿಯರ್ ಸೂಪರ್‌ಇನ್ಟೆಂಡೆಟ್‌ ಆಫ್‌ ಪೊಲೀಸ್‌ ರಾಜೀವ್‌ ಮಿಶ್ರಾ ಶಾಲಾ ಕೊಠಡಿಗಳು, ಚಾವಣಿ ಹಾನಿಗೊಳಗಾಗಿದೆ ಎಂದು ತಿಳಿಸಿದ್ದಾರೆ.

ಪೊಲೀಸ್‌ ಹಾಗೂ ಪ್ಯಾರಾ ಮಿಲಿಟರಿ ಪಡೆ ಜಂಟಿ ಕಾರ್ಯಾಚರಣೆಯಲ್ಲಿ ಶೋಧ ಕಾರ್ಯ ನಡೆಸುತ್ತಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT