ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರ್ಚ್‌–ಮೇ ಅವಧಿಯಲ್ಲಿ ಹೆಚ್ಚು ಬಿಸಿಲು

ಹವಾಮಾನ ಇಲಾಖೆ ಎಚ್ಚರಿಕೆ
Last Updated 28 ಫೆಬ್ರುವರಿ 2020, 19:34 IST
ಅಕ್ಷರ ಗಾತ್ರ

ಮುಂಬೈ: ದೇಶದ ವಾಯವ್ಯ, ಪಶ್ಚಿಮ, ಕೇಂದ್ರ ಹಾಗೂ ದಕ್ಷಿಣ ಭಾರತದ ಕೆಲವು ಪ್ರದೇಶಗಳಲ್ಲಿ ಈ ಬಾರಿ ಮಾರ್ಚ್‌, ಏಪ್ರಿಲ್‌ ಹಾಗೂ ಮೇ ತಿಂಗಳಿನಲ್ಲಿವಾಡಿಕೆಗಿಂತ ಹೆಚ್ಚು ಬಿಸಿಲಿನ ತಾಪ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಶುಕ್ರವಾರ ಬಿಡುಗಡೆ ಮಾಡಿರುವ ಬೇಸಿಗೆ ಹವಾಮಾನ ಮುನ್ಸೂಚನೆ ವರದಿಯಲ್ಲಿ ಈ ಎಚ್ಚರಿಕೆ ನೀಡಿರುವ ಇಲಾಖೆ, ‘ಬಿಸಿಗಾಳಿ ಬೀಸುವ ಪ್ರದೇಶಗಳು ಎಂದು ಈಗಾಗಲೇ ಗುರುತಿಸಲಾಗಿರುವ ವಲಯಗಳಲ್ಲಿ ಈ ಬಾರಿ ಸಾಮಾನ್ಯ ಉಷ್ಣಾಂಶಕ್ಕಿಂತ ಅಧಿಕ ತಾಪಮಾನದ ಮಾರುತಗಳು ಬೀಸುವ ಲಕ್ಷಣಗಳಿವೆ’ ಎಂದೂ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT