ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

386 ಕೆ.ಜಿ ಗಾಂಜಾ ವಶ: ಬಂಧನ

Last Updated 1 ಮಾರ್ಚ್ 2020, 19:58 IST
ಅಕ್ಷರ ಗಾತ್ರ

ನವದೆಹಲಿ: ಅಂತರರಾಜ್ಯ ಮಾದಕ ವಸ್ತುಗಳ ಜಾಲವನ್ನು ಭೇದಿಸಿರುವ ಮಾದಕವಸ್ತು ಕಳ್ಳಸಾಗಣೆ ನಿಯಂತ್ರಣ ದಳ (ಎನ್‌ಸಿಬಿ) 386 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದು, ಆರು ಮಂದಿಯನ್ನು ಬಂಧಿಸಿದೆ.

‘ಗಾಂಜಾ ವಶಪಡಿಸಿಕೊಂಡ ಟ್ರಕ್‌ ಆಂಧ್ರಪ್ರದೇಶದ ನೋಂದಣಿ ಸಂಖ್ಯೆ ಹೊಂದಿದೆ. ಒಡಿಶಾದಿಂದ ದೆಹಲಿಗೆ ಮಾದಕವಸ್ತುಗಳನ್ನು ಸಾಗಣೆ ಮಾಡಲಾಗುತ್ತಿತ್ತು’ ಎಂದು ಎನ್‌ಸಿಬಿ ದೆಹಲಿ ವಲಯ ನಿರ್ದೇಶಕ ಕೆಪಿಎಸ್ ಮಲ್ಹೋತ್ರಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT