ಭಾನುವಾರ, ಸೆಪ್ಟೆಂಬರ್ 26, 2021
21 °C

ಗಣಿತ ತಜ್ಞ ವಶಿಷ್ಠ ನಾರಾಯಣ್ ಸಿಂಗ್ ನಿಧನ

ಪಿಟಿಐ Updated:

ಅಕ್ಷರ ಗಾತ್ರ : | |

ಪಟ್ನಾ: ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಗಣಿತತಜ್ಞ ವಶಿಷ್ಠ ನಾರಾಯಣ್ ಸಿಂಗ್ (74) ಪಟ್ನಾ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು. 

ವಶಿಷ್ಠ ಅವರು ಕಾನ್ಪುರದ ಐಐಟಿ ಮತ್ತು ಕೋಲ್ಕತ್ತದ ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಇನ್‌ಸ್ಟಿಟ್ಯೂಟ್‌ನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಕ್ಯಾಲಿಫೋರ್ನಿಯಾ ವಿ.ವಿಯಿಂದ ಅವರು ಪಿಎಚ್‌.ಡಿ ಪದವಿ ಪಡೆದಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು