ಬುಧವಾರ, ಡಿಸೆಂಬರ್ 2, 2020
20 °C

ಮಾಯಾವತಿ ಮಾಜಿ ಕಾರ್ಯದರ್ಶಿ ₹230 ಕೋಟಿ ಆಸ್ತಿ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ನಿವೃತ್ತ ಐಎಎಸ್‌ ಅಧಿಕಾರಿ ನೇತರಾಮ್‌ ಅವರ ₹230 ಕೋಟಿ ಬೇನಾಮಿ ಆಸ್ತಿಯನ್ನು ಆದಾಯ ತೆರಿಗೆ ಇಲಾಖೆ ಮಂಗಳವಾರ ಜಪ್ತಿ ಮಾಡಿಕೊಂಡಿದೆ.

ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿದ್ದಾಗ ಅವರ ಕಾರ್ಯದರ್ಶಿಯಾಗಿ ನೇತರಾಮ್‌ ಕಾರ್ಯನಿರ್ವಹಿಸಿದ್ದರು. 

ದೆಹಲಿ, ನೊಯಿಡಾ, ಕೋಲ್ಕತ್ತ ಮತ್ತು ಮುಂಬೈನಲ್ಲಿ 19 ಸ್ಥಿರಾಸ್ತಿಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು