ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಇ–ಪಾಸ್‌ಪೋರ್ಟ್ ಪರಿಚಯಕ್ಕೆ ಚಿಂತನೆ’

Last Updated 24 ಜೂನ್ 2019, 20:01 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಹೆಚ್ಚು ಭದ್ರತಾ ಸೌಲಭ್ಯಗಳನ್ನು ಒಳಗೊಂಡ ಇ–ಪಾಸ್‌‍ಪೋರ್ಟ್‌ಗಳನ್ನು ಪರಿಚಯಿಸಲು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಸ್ತಾವನೆ ಇರಿಸಿದೆ ಎಂದು ಸಚಿವ ಎಸ್. ಜೈಶಂಕರ್ ತಿಳಿಸಿದ್ದಾರೆ.

‘ಚಿಪ್‌ ಸಹಿತ ಇ–ಪಾಸ್‌ಪೋರ್ಟ್‌ ವ್ಯವಸ್ಥೆ ಜಾರಿಗೆ ತರುವ ಕುರಿತು ಭಾರತೀಯ ರಕ್ಷಣಾ ಮುದ್ರಣಾಲಯದ ಜತೆಗೆ ಈಗಾಗಲೇ ಮಾತುಕತೆ ಆರಂಭಿಸಲಾಗಿದೆ’ ಎಂದು ಏಳನೇ ಪಾಸ್‌ಪೋರ್ಟ್‌ ಸೇವಾ ದಿನದ ಸಮಾರಂಭದಲ್ಲಿ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT