ನವದೆಹಲಿ: ಗೃಹ ಇಲಾಖೆಗೆ ಬಜೆಟ್ನಲ್ಲಿ ಮೀಸಲಿಟ್ಟ ಅನುದಾನ ಇದೇ ಮೊದಲ ಬಾರಿಗೆ ₹1 ಲಕ್ಷ ಕೋಟಿ ದಾಟಿದೆ.

ಪೊಲೀಸ್ ಪಡೆಗಳು ಮತ್ತು ಗಡಿ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದು, ಪ್ರಸಕ್ತ ಸಾಲಿನ ಬಜೆಟ್ನಲ್ಲಿ ₹1,03,927 ಕೋಟಿ ಅನುದಾನವನ್ನು ಬಜೆಟ್ನಲ್ಲಿ ಘೋಷಿಸಲಾಗಿದೆ.ಕಳೆದ ಬಾರಿಗೆ ಹೋಲಿಸಿದರೆ ಶೇ 4.9ರಷ್ಟು ಹೆಚ್ಚು ಅನುದಾನ ಗೃಹ ಇಲಾಖೆಗೆ ಸಿಕ್ಕಿದೆ.

ಅಂಕಿ ಅಂಶ

* ₹1.03 ಲಕ್ಷ ಕೋಟಿ ಗೃಹ ಇಲಾಖೆಗೆ ಈ ಬಾರಿ ಲಭಿಸಿದ ಅನುದಾನ

ಯಾವ ಉದ್ದೇಶಕ್ಕೆ ಎಷ್ಟು ಹಂಚಿಕೆ

* ₹7,496.91 ಕೋಟಿ ರಾಜಧಾನಿಯಲ್ಲಿ ಕಾನೂನು ಸುವ್ಯವಸ್ಥೆಗಾಗಿ ದೆಹಲಿ ಪೊಲೀಸ್ಗೆ ನೀಡಿದ ಅನುದಾನ

* ₹2,000 ಕೋಟಿ ಪಾಕಿಸ್ಥಾನ, ಚೀನಾ ಗಡಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನ

* ₹23,742.04 ಕೋಟಿ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ತೊಡಗಿರುವ, ಈಶಾನ್ಯ ರಾಜ್ಯಗಳಲ್ಲಿ ಆಂತರಿಕ ಭದ್ರತೆ ಕಾಪಾಡಲು ನಿಯೋಜಿತಗೊಂಡಿರುವ ಕೇಂದ್ರೀಯ ಮೀಸಲು ಪೊಲೀಸ್ ಪಡೆಗೆ (ಸಿಆರ್ಪಿಎಫ್) ಮೀಸಲಿಟ್ಟ ಹಣ

* ₹19,647.59 ಕೋಟಿಪಾಕಿಸ್ತಾನ, ಬಾಂಗ್ಲಾದೇಶ ಗಡಿಯಲ್ಲಿ ರಕ್ಷಣೆ ಕಾಯುತ್ತಿರುವ ಗಡಿ ಭದ್ರತಾ ಪಡೆಗೆ (ಬಿಎಸ್ಎಫ್) ನೀಡಿದ ಅನುದಾನ

* ₹71,618.70 ಕೋಟಿ ಸಿಆರ್ಪಿಎಫ್, ಸಿಎಪಿಎಫ್, ಬಿಎಸ್ಎಫ್, ಸಿಐಎಸ್ಎಫ್, ಸಶಸ್ತ್ರ ಸೀಮಾ ಬಲ, ಅಸ್ಸಾಂ ರೈಫಲ್ಸ್, ಎನ್ಎಸ್ಜಿಗೆ ನೀಡಿದ ಅನುದಾನ

*₹2,198.35 ಕೋಟಿ ಗುಪ್ತದಳಕ್ಕೆ (ಐಬಿ) ನೀಡಿದ ಅನುದಾನ

* ₹ 530.75 ಕೋಟಿ ಪ್ರಧಾನಿ ಮತ್ತು ಅವರ ಹತ್ತಿರದ ಕುಟುಂಬ ಸದಸ್ಯರಿಗೆ ಭದ್ರತೆ ಒದಗಿಸುವ ಹೊಣೆ ಹೊತ್ತಿರುವ ಎಸ್ಪಿಜಿಗೆ (ವಿಶೇಷ ಭದ್ರತಾ ದಳ) ಕೊಟ್ಟಿರುವ ಅನುದಾನ

* ₹5,117 ಕೋಟಿ ಯುದ್ಧ ಸಾಮಗ್ರ, ಶಸ್ತ್ರಾಸ್ತ್ರ, ವಾಹನ ಖರೀದಿ, ವಸತಿ, ಬ್ಯಾರಕ್ ನಿರ್ಮಾಣ ಸೇರಿ ಪೊಲೀಸ್ ಮೂಲಸೌಕರ್ಯ ಅಭಿವೃದ್ಧಿಗೆ ನೀಡಿದ ಅನುದಾನ

*₹3,378 ಕೋಟಿ ಪೊಲೀಸ್ ವ್ಯವಸ್ಥೆ ಆಧುನೀಕರಣಕ್ಕೆ ಮೀಸಲಾದ ಅನುದಾನ

* ₹2,000 ಕೋಟಿ ಗಡಿ ಮೂಲಸೌಕರ್ಯ ಮತ್ತು ನಿರ್ವಹಣೆಗೆ

* ₹1,330 ಕೋಟಿ ಮಹಿಳಾ ರಕ್ಷಣೆ ಮತ್ತು ಸಬಲೀಕರಣಕ್ಕೆ

*₹825 ಕೋಟಿ ಗಡಿ ಪ್ರದೇಶದ ಅಭಿವೃದ್ಧಿ ಕಾರ್ಯಕ್ರಮಕ್ಕೆ

* ₹809 ಕೋಟಿ ಜಮ್ಮು ಮತ್ತು ಕಾಶ್ಮೀರದಲ್ಲಿ ವಲಸಿಗರಿಗೆ, ವಾಪಸ್ ಮರಳುವವರಿಗೆ ಪುನರ್ವಸತಿ ಮತ್ತು ಪರಿಹಾರಕ್ಕೆ

* ₹953 ಕೋಟಿ ಸ್ವಾತಂತ್ರ್ಯ ಹೋರಾಟಗಾರರ ಪಿಂಚಣಿಗೆ

* ₹50 ಕೋಟಿ ‘ನಿರ್ಭಯ ನಿಧಿ’ಗೆ ಮೀಸಲಿಟ್ಟ ಅನುದಾನ

* ₹10,000 ಕೋಟಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಗೆ

* ₹541.33 ಕೋಟಿ 2021ರಲ್ಲಿ ನಡೆಯಲಿರುವ ಜನಗಣತಿಗೆ ಸಿದ್ಧತೆ ಮಾಡಿಕೊಳ್ಳಲು ಮೀಸಲಿಟ್ಟ ಅನುದಾನ

* ₹50 ಕೋಟಿ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಶೇಷ ಕೈಗಾರಿಕೆ ಸ್ಥಾಪನೆಗೆ ಒತ್ತು ನೀಡಲು

* ₹78.09 ಕೋಟಿ ಹಿಂದಿ ಭಾಷೆ ಪ್ರಚಾರಕ್ಕೆ

* ₹4,895.81 ಕೋಟಿ ಕೇಂದ್ರಾಡಳಿತ ಪ್ರದೇಶ ಮತ್ತು ರಾಜ್ಯಗಳಿಗೆ ನೀಡಲು

ಇವನ್ನೂ ಓದಿ...

*ನಿಮ್ಮ ಆದಾಯಕ್ಕೂ ಇದೆಯೇ ತೆರಿಗೆ ವಿನಾಯಿತಿ? ಬಜೆಟ್ ಬಳಿಕ ಆಗಿದ್ದೇನು?

*ರಾಷ್ಟ್ರೀಯ ಕಾಮಧೇನು ಆಯೋಗ ರಚನೆ, ಗೋಕುಲ ಮಿಷನ್ಗೆ ₹750 ಕೋಟಿ

*ಮಧ್ಯಮ ವರ್ಗ, ರೈತ, ಕಾರ್ಮಿಕರಿಗೆ ಬಜೆಟ್ನಲ್ಲಿ ಏನೇನಿದೆ? ಇಲ್ಲಿದೆ ಮಾಹಿತಿ

*‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಸ್ಥಾಪನೆ, ರೈತರ ಖಾತೆಗೆ ₹6 ಸಾವಿರ

*ಎಸ್ಸಿ, ಎಸ್ಟಿ ಅನುದಾನ ಗಣನೀಯ ಪ್ರಮಾಣದಲ್ಲಿ ಹೆಚ್ಚಳ

*ಶಿಕ್ಷಣ ಕ್ಷೇತ್ರದಲ್ಲಿ ಡಿಜಿಟಲ್ ಕ್ರಾಂತಿ: ₹93 ಸಾವಿರ ಕೋಟಿ ಅನುದಾನ

*ವೇತನದಾರರಿಗೆ ಬಜೆಟ್ ಬೋನಸ್: ₹ 5 ಲಕ್ಷ ವರೆಗೆ ತೆರಿಗೆ ವಿನಾಯ್ತಿ

*ಕೇಂದ್ರ ಬಜೆಟ್ 2019: ರಕ್ಷಣಾ ವೆಚ್ಚ ₹3 ಲಕ್ಷ ಕೋಟಿಗೆ ಏರಿಕೆ

*ರೈಲ್ವೆಗೆ ₹1.6 ಲಕ್ಷ ಕೋಟಿ: ಕಾವಲುರಹಿತ ಕ್ರಾಸಿಂಗ್ಗಳು ಬಂದ್

*ಹೆಚ್ಚಿದೆ ಆದಾಯ, ಪ್ರಕಾಶಿಸುತ್ತಿದೆ ಭಾರತ: ಪೀಯೂಷ್ ಗೋಯಲ್

*ಅಸಂಘಟಿತ ವಲಯದ ಕಾರ್ಮಿಕರಿಗಾಗಿ ‘ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ಧನ್’

*ಆಯುಷ್ಮಾನ್ ಭಾರತ್ಯೋಜನೆಯಡಿ 10 ಲಕ್ಷ ಜನರಿಗೆ ಚಿಕಿತ್ಸೆ

*ನಾನು ರೂಪಿಸಿದ್ದ ಯೋಜನೆಯ ಅರ್ಧ ಕಾಪಿ ಹೊಡೆದಿದ್ದಾರೆ: ಸಿದ್ದರಾಮಯ್ಯ ಆರೋಪ

*ಕೃತಕ ಬುದ್ಧಿಮತ್ತೆ ಕೇಂದ್ರ ಸ್ಥಾಪನೆ, ಲಕ್ಷ ಡಿಜಿಟಲ್ ಗ್ರಾಮ ನಿರ್ಮಾಣಕ್ಕೆ ಒತ್ತು

*ಕೇಂದ್ರ ಬಜೆಟ್ 2019: ಇವರು ಹೀಗಂದರು...

*ಈ ಬಜೆಟ್ ಅರ್ಥ ಮಾಡಿಕೊಳ್ಳಬೇಕಿರುವುದು ಹೀಗೆ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.