ಶುಕ್ರವಾರ, ಜೂಲೈ 10, 2020
22 °C

ವಲಸೆ ಕಾರ್ಮಿಕನ ಮೃತದೇಹ ಪತ್ತೆ

ಪಿಟಿಐ Updated:

ಅಕ್ಷರ ಗಾತ್ರ : | |

ಭುವನೇಶ್ವರ: ‘ವಲಸೆ ಕಾರ್ಮಿಕರೊಬ್ಬರ ಮೃತದೇಹವು ಕಟಕ್‌ ಜಿಲ್ಲೆಯ ಕ್ವಾರಂಟೈನ್‌ ಕೇಂದ್ರವೊಂದರ ಬಳಿ ಪತ್ತೆಯಾಗಿದೆ’ ಎಂದು ಪೊಲೀಸರು ಸೋಮವಾರ ತಿಳಿಸಿದರು.

‘ಮೃತ ವಲಸೆ ಕಾರ್ಮಿಕನನ್ನು ಬ್ರಜಬಂಧು ರಾಣಾ (40) ಎಂದು ಗುರುತಿಸಲಾಗಿದೆ. ಇವರು ಒಡಿಶಾದ ಕೃಷ್ಣಾಪುರ ಗ್ರಾಮದವರು. ಮುಂಬೈನಿಂದ ಬಂದ ಇವರನ್ನು ಮೇ 26ರಿಂದ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು’ ಎಂದರು.

‘ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸಾವಿನ ಕಾರಣ ತನಿಖೆ ಪ್ರಾರಂಭಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು