ಉತ್ತರ ಭಾರತದಲ್ಲಿ ಲಘು ಭೂಕಂಪನ

7

ಉತ್ತರ ಭಾರತದಲ್ಲಿ ಲಘು ಭೂಕಂಪನ

Published:
Updated:

ನವದೆಹಲಿ: ಪಾಕಿಸ್ತಾನದಲ್ಲಿ ಶನಿವಾರ ರಿಕ್ಟರ್‌ ಮಾಪಕದಲ್ಲಿ 6.1 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಇದರಿಂದ ಉತ್ತರ ಭಾರತದ ಹಲವು ಭಾಗಗಳಲ್ಲಿ ಭೂಮಿ ಕಂಪಿಸಿದೆ.

ಭೂಕಂಪನದ ಕೇಂದ್ರಬಿಂದು ಪಾಕಿಸ್ತಾನದಲ್ಲಿ ದಾಖಲಾಗಿದ್ದು, ಸಂಜೆ 5.34ರ ಸುಮಾರಿಗೆ ಭೂಮಿ ಕಂಪಿಸಿದೆ ಎಂದು ಭೂಕಂಪ ಅಧ್ಯಯನದ ರಾಷ್ಟ್ರೀಯ ಕೇಂದ್ರ ಹೇಳಿದೆ.

ಜೀವ ಮತ್ತು ಆಸ್ತಿ ಹಾನಿಯ ಬಗ್ಗೆ ತಕ್ಷಣಕ್ಕೆ ಯಾವುದೇ ವರದಿಯಾಗಿಲ್ಲ ಎಂದು ಅದು ಹೇಳಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !