ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಕೌಂಟರ್‌: ಮೂರು ಉಗ್ರರ ಹತ್ಯೆ

Last Updated 26 ಜೂನ್ 2020, 9:50 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು–ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂರು ಉಗ್ರರು ಹತರಾಗಿದ್ದಾರೆ.

ನಿಖರ ಮಾಹಿತಿ ಮೇರೆಗೆ ಗುರುವಾರ ಚೆವಾ ಉಲರ್‌ ಪ್ರದೇಶದಲ್ಲಿ ಶೋಧ ಕಾರ್ಯಚರಣೆಯನ್ನು ಆರಂಭಿಸಿದಭದ್ರತಾ ಪಡೆಯು ಶುಕ್ರವಾರ ಮುಂಜಾನೆಯವರೆಗೂ ಉಗ್ರರಿಗಾಗಿ ಹುಡುಕಾಟ ನಡೆಸಿತು.

ಈ ವೇಳೆ ಉಗ್ರರು ಮತ್ತು ಭದ್ರತಾ ಪಡೆ ನಡುವಿನ ಗುಂಡಿನ ಚಕಮಕಿಯಲ್ಲಿ ಮೂರುಉಗ್ರರು ಮೃತಪಟ್ಟರು.ಈತ ಯಾವ ಸಂಘಟನೆಗೆ ಸೇರಿದವನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಅಲ್ಲದೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT