ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು–ಕಾಶ್ಮೀರ: ಪುಲ್ವಾಮಾ ಬಳಿ ಮೂವರು ಉಗ್ರರ ಹತ್ಯೆ

Last Updated 19 ಫೆಬ್ರುವರಿ 2020, 4:43 IST
ಅಕ್ಷರ ಗಾತ್ರ

ಪುಲ್ವಾಮ: ಜಮ್ಮು–ಕಾಶ್ಮೀರದ ತ್ರಾಲ್‌ನಲ್ಲಿ ಇಂದು ಬೆಳಿಗ್ಗೆ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಮೃತ ಉಗ್ರರನ್ನು ಜಂಗೀರ್ ರಫೀಕ್ ವಾನಿ, ರಾಜಾ ಉಮರ್ ಮಕ್ಬೂಲ್ ಭಟ್ ಮತ್ತು ಉಝೈರ್ ಅಮಿನ್ ಭಟ್ ಎಂದು ಗುರುತಿಸಲಾಗಿದೆ. ಇವರು ಅನ್ಸಾರ್ ಘಾಜ್ವಾ ಅಲ್ ಹಿಂದ್ ಉಗ್ರ ಸಂಘಟನೆಗೆ ಸೇರಿದವರು ಎನ್ನಲಾಗಿದೆ.

ಉಗ್ರರ ಸುಳಿವಿನ ಮೇರೆಗೆ ಸೇನಾ ಪಡೆಗಳು ಮತ್ತು ಸಿಆರ್‌ಪಿಎಫ್ ಯೋಧರು ಜಂಟಿ ಕಾರ್ಯಾಚರಣೆ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT