ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ಅತ್ಯಾಚಾರ,ಕೊಲೆ

Last Updated 9 ಜೂನ್ 2019, 19:45 IST
ಅಕ್ಷರ ಗಾತ್ರ

ಭೋಪಾಲ್: ಮಧ್ಯಪ್ರದೇಶದಲ್ಲಿ ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದು, ಮೃತದೇಹ ಚರಂಡಿಯಲ್ಲಿ ಪತ್ತೆಯಾಗಿದೆ.

ಶನಿವಾರ ರಾತ್ರಿ ಎಂಟು ಗಂಟೆ ಸುಮಾರಿಗೆ ವಸ್ತುಗಳ ಖರೀದಿಗಾಗಿ ಮನೆಯಿಂದ ಹೊರಗೆ ಹೋಗಿದ್ದ ಬಾಲಕಿ ವಾಪಸ್‌ ಆಗಲಿಲ್ಲ. ಇದರಿಂದ ಆತಂಕಕ್ಕೆ ಒಳಗಾದ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು.

‘ಅತ್ಯಾಚಾರ ಎಸಗಿ ಕೊಲೆ ಮಾಡಿರುವುದನ್ನು ಪೊಲೀಸರು ಖಚಿತಪಡಿಸಿದ್ದು, ಅದೇ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ’ ಎಂದು ಹೇಳಿದ್ದಾರೆ.

ಆರೋಪಿಯನ್ನು ಗುರುತಿಸಲಾಗಿದ್ದು, ಪೊಲೀಸರು ಶೋಧ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT