ಮಂಗಳವಾರ, ಏಪ್ರಿಲ್ 7, 2020
19 °C

ಇಂದು ರೇಡಿಯೋದಲ್ಲಿ ಪ್ರಧಾನಿ ಮೋದಿ 'ಮನ್ ಕಿ ಬಾತ್' ಕಾರ್ಯಕ್ರಮ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಪ್ರಧಾನಿ ಮೋದಿಯವರ 62ನೇ 'ಮನ್ ಕಿ ಬಾತ್ ' ಕಾರ್ಯಕ್ರಮ ಇಂದು ಆಲ್ ಇಂಡಿಯಾ ರೇಡಿಯೋದಲ್ಲಿ 11 ಗಂಟೆಗೆ ಪ್ರಸಾರವಾಗಲಿದೆ.

ಜನವರಿ 26ರಂದು ಅವರ 'ಮನ್ ಕಿ ಬಾತ್ ' ಕಾರ್ಯಕ್ರಮ ಪ್ರಸಾರವಾಗಿತ್ತು. ಅಂದು ರಾಷ್ಟ್ರದ ಜನತೆ ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಎಲ್ಲಾ ಸಮಸ್ಯೆಗಳಿಗೂ ಹಿಂಸಾಚಾರವೇ ಪರಿಹಾರವಲ್ಲ, ಹಲವು ವರ್ಷಗಳಿಂದ ದೇಶ ಎದುರಿಸುತ್ತಿದ್ದ ವಲಸಿಗರ ಸಮಸ್ಯೆಯನ್ನು ಪರಿಹರಿಸಲಾಗಿದೆ. ಇದಕ್ಕಾಗಿ ಸರ್ಕಾರ 600 ಕೋಟಿ ವೆಚ್ಚ ಮಾಡುತ್ತಿದೆ ಎಂದು ಹೇಳಿದ್ದರು. 

ಇದನ್ನೂ ಓದಿ: ಮನ್ ಕಿ ಬಾತ್: ಹಿಂಸೆ ಯಾವುದಕ್ಕೂ ಪರಿಹಾರವಲ್ಲ ಎಂದ ಪ್ರಧಾನಿ ಮೋದಿ

ನೀರು ಸಂರಕ್ಷಿಸುವ ಕುರಿತು ಜನರು ವಿಡಿಯೋ, ಚಿತ್ರಗಳನ್ನು ಶೇರ್ ಮಾಡಿ, '#jalshakti4india' ಎಂಬ ಹ್ಯಾಶ್ ಟ್ಯಾಗ್ ಮೂಲಕ ಅಭಿಯಾನ ಕೈಗೊಳ್ಳಬೇಕು ಎಂದಿದ್ದರು.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು