ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ಅಕ್ರಮ ವರ್ಗಾವಣೆ: ಇ.ಡಿ ವಶಕ್ಕೆ ಮಲ್ವೀಂದರ್ ಸಿಂಗ್‌

Last Updated 14 ನವೆಂಬರ್ 2019, 23:28 IST
ಅಕ್ಷರ ಗಾತ್ರ

ನವದೆಹಲಿ: ಹಣ ಅಕ್ರಮ ವರ್ಗಾವಣೆ ಸಂಬಂಧ ಫೊರ್ಟೀಸ್‌ ಹೆಲ್ತ್‌ಕೇರ್‌ ಸಂಸ್ಥಾಪಕ ಮಲ್ವೀಂದರ್‌ ಸಿಂಗ್‌ ಮತ್ತು ರೆಲಿಗೇರ್‌ ಕಂಪನಿ ಮಾಜಿ ವ್ಯವಸ್ಥಾಪಕ ನಿರ್ದೇಶಕ ಸುನೀಲ್‌ ಗೋದ್ವಾನಿ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಗುರುವಾರ ವಶಕ್ಕೆ ಪಡೆದಿದೆ.

ಬೇರೊಂದು ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ಈ ಇಬ್ಬರೂ ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದು, ತಿಹಾರ್‌ ಜೈಲಿನಲ್ಲಿರಿಸಿದ್ದಾರೆ. ಈಗ ಇವರನ್ನು ಜಾರಿ ನಿರ್ದೇಶನಾಲಯ ತನ್ನ ವಶಕ್ಕೆ ಪಡೆದು ತನಿಖೆ ಆರಂಭಿಸಿದೆ ಎಂದು ಆರೋಪಿ ಪರ ವಕೀಲರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT