ಗುರುವಾರ , ಆಗಸ್ಟ್ 22, 2019
27 °C

ಎಸ್‌ಪಿ ಸಂಸದ ಬಿಜೆಪಿಗೆ ಸೇರ್ಪಡೆ

Published:
Updated:
Prajavani

ನವದೆಹಲಿ: ಸಮಾಜವಾದಿ ಪಕ್ಷದ ನಾಯಕ, ರಾಜ್ಯಸಭಾ ಸದಸ್ಯ ಸುರೇಂದ್ರಸಿಂಗ್‌ ನಾಗರ್‌ ತಮ್ಮ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ಅವರು ಬಿಜೆಪಿ ಸೇರುವ ಸಾಧ್ಯತೆ ಇದೆ.

ಉತ್ತರಪ್ರದೇಶದ ಪಶ್ಚಿಮ ಭಾಗದಲ್ಲಿ ಗುರ್ಜರ ಸಮುದಾಯದ ಪ್ರಭಾವಿ ನಾಯಕರಾಗಿರುವ ಸುರೇಂದ್ರ ಸಿಂಗ್‌ ಬಿಜೆಪಿಯಿಂದ ರಾಜ್ಯಸಭೆಗೆ ಪುನರಾಯ್ಕೆಗೊಳ್ಳುವರು ಎನ್ನಲಾಗಿದೆ.

Post Comments (+)