ನಾಲ್ಕನೇ ವರ್ಷದಲ್ಲಿ ಕುಂಟುತ್ತಿದೆ ‘ಮುದ್ರಾ’

7

ನಾಲ್ಕನೇ ವರ್ಷದಲ್ಲಿ ಕುಂಟುತ್ತಿದೆ ‘ಮುದ್ರಾ’

Published:
Updated:

ನವದೆಹಲಿ: ಪ್ರಧಾನ ಮಂತ್ರಿ ಮುದ್ರಾ ಯೋಜನೆಯು ‘ಉದ್ಯೋಗ ಆಕಾಂಕ್ಷಿಗಳನ್ನು ಉದ್ಯೋಗದಾತರನ್ನಾಗಿ ಮಾಡಿದೆ’ ಎಂದು ಕೇಂದ್ರ ಹಣಕಾಸು ಸಚಿವ ಪೀಯೂಷ್ ಗೋಯಲ್ ಅವರು ಬಜೆಟ್ ಮಂಡನೆ ವೇಳೆ ಹೇಳಿದ್ದರು.

ಸಣ್ಣ ಮತ್ತು ಅತಿ ಸಣ್ಣ ಉದ್ದಿಮೆಗಳಿಗೆ ಸಾಲ ನೀಡುವ ಈ ಯೋಜನೆಯು ಆರಂಭದ ಮೂರು ವರ್ಷಗಳಲ್ಲಿ ನಿಗದಿತ ಗುರಿಯನ್ನು ಮುಟ್ಟಿತ್ತು. ಆದರೆ 2018–19ನೇ ಆರ್ಥಿಕ ವರ್ಷದಲ್ಲಿ ಗುರಿಯ ಅರ್ಧದಷ್ಟನ್ನು ಮಾತ್ರ ಸಾಧಿಸಲಾಗಿದೆ.

‘ಪೂರ್ಣ ಗುರಿಯನ್ನು ಮುಟ್ಟುವುದು ಅಸಾಧ್ಯ’ ಎಂಬ ಅಭಿಪ್ರಾಯವನ್ನು ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವಾಲಯದ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 3

  Happy
 • 5

  Amused
 • 2

  Sad
 • 1

  Frustrated
 • 0

  Angry

Comments:

0 comments

Write the first review for this !