ಸೋಮವಾರ, ನವೆಂಬರ್ 18, 2019
29 °C

ಹಿಂದೂ ಮುಖಂಡನ ಗುಂಡಿಕ್ಕಿ ಹತ್ಯೆ

Published:
Updated:

ಲಖನೌ: ಹಿಂದೂ ಮಹಾಸಭಾದ ಮುಖಂಡ ಕಮಲೇಶ್ ತಿವಾರಿ ಅವರನ್ನು ಉತ್ತರಪ್ರದೇಶದಲ್ಲಿ ಶುಕ್ರವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಖುರ್ಷೀದ್‌ ಬಾಘ್ ಪ್ರದೇಶದಲ್ಲಿರುವ ಕಚೇರಿಗೆ ಸಿಹಿ ಹಂಚುವ ನೆಪದಲ್ಲಿ ಬಂದಿದ್ದ ಇಬ್ಬರು ಯುವಕರು ಬಾಕ್ಸ್‌ನಲ್ಲಿ ಪಿಸ್ತೂಲ್‌ ತಂದು ಈ ಕೃತ್ಯ ನಡೆಸಿ ಪರಾರಿಯಾಗಿದ್ದಾರೆ.

ಹತ್ಯೆ ಆರೋಪಿಗಳ ಬಂಧನಕ್ಕೆ ಕಾರ್ಯತಂತ್ರ ರೂಪಿಸಲಾಗಿದೆ.

ಪ್ರತಿಕ್ರಿಯಿಸಿ (+)