ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಎಸ್‌ಎಸ್ ಸೇವಾ ಕಾರ್ಯಕ್ಕೆ ಮುಸ್ಲಿಂ ಮಹಿಳೆ ದೇಣಿಗೆ

Last Updated 30 ಮಾರ್ಚ್ 2020, 20:00 IST
ಅಕ್ಷರ ಗಾತ್ರ

ನವದೆಹಲಿ: ಜಮ್ಮು–ಕಾಶ್ಮೀರದ ಮುಸ್ಲಿಂ ಮಹಿಳೆ ಹಜ್‌ಯಾತ್ರೆಗಾಗಿ ಕೂಡಿಟ್ಟಿದ್ದ ₹5 ಲಕ್ಷವನ್ನು ಆರ್‌ಎಸ್‌ಎಸ್‌ ಸೇವಾಕಾರ್ಯಕ್ರಮಕ್ಕೆ ದೇಣಿಗೆ ನೀಡಿದ್ದಾರೆ.

ದೇಶದಾದ್ಯಂತ ಲಾಕ್‌ಡೌನ್‌ಗೆ ಆದೇಶಿಸಿರುವುದರಿಂದ, ರಾಷ್ಟ್ರೀಯ ಸ್ವಯಂ ಸೇವಕ ಸಂಘವು (ಆರ್‌ಎಸ್‌ಎಸ್‌) ‘ಸೇವಾ ಭಾರತಿ’ ಹೆಸರಿನಲ್ಲಿ ಸೇವಾ ಕಾರ್ಯಕ್ರಮ ಕೈಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT