ಬುಧವಾರ, ಜನವರಿ 29, 2020
27 °C

ನನ್ನ ಮಗಳಿಗೆ ನ್ಯಾಯ ಸಿಕ್ಕಿತು: ನ್ಯಾಯಾಲಯದ ಆದೇಶ ಸ್ವಾಗತಿಸಿದ ನಿರ್ಭಯಾಳ ಅಮ್ಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Asha devi

ನವದೆಹಲಿ: ನಿರ್ಭಯಾ ಅತ್ಯಾಚಾರ, ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳನ್ನು ಜನವರಿ 22ರಂದು ಬೆಳಿಗ್ಗೆ 7 ಗಂಟೆಗೆ ಗಲ್ಲಿಗೇರಿಸುವಂತೆ ದೆಹಲಿ ನ್ಯಾಯಾಲಯ ನೀಡಿದ ವಾರಂಟ್‌ ಅನ್ನು ಅತ್ಯಾಚಾರ ಸಂತ್ರಸ್ತೆ ನಿರ್ಭಯಾಳ ಅಮ್ಮ ಸ್ವಾಗತಿಸಿದ್ದಾರೆ.

ನನ್ನ ಮಗಳಿಗೆ ನ್ಯಾಯ ಸಿಕ್ಕಿತು. ನಾಲ್ವರು ಅಪರಾಧಿಗಳಿಗೆ  ಗಲ್ಲು ಶಿಕ್ಷೆ ವಿಧಿಸಿರುವುದು ದೇಶದಲ್ಲಿನ ಮಹಿಳೆಯರಿಗೆ ಶಕ್ತಿ ತುಂಬುತ್ತದೆ. ಈ ನಿರ್ಧಾರವು ನ್ಯಾಯಾಂಗ ವ್ಯವಸ್ಥೆ ಬಗ್ಗೆ ಜನರಲ್ಲಿ ನಂಬಿಕೆಯನ್ನು ಗಟ್ಟಿಗೊಳಿಸುತ್ತದೆ ಎಂದು ನಿರ್ಭಯಾಳ ಅಮ್ಮ ಆಶಾದೇವಿ ಹೇಳಿದ್ದಾರೆ.

ಇದನ್ನೂ ಓದಿನಿರ್ಭಯಾ ಪ್ರಕರಣದ ಅಪರಾಧಿಗಳಿಗೆ ಇದೇ 22ಕ್ಕೆ ಗಲ್ಲು: ದೆಹಲಿ ಕೋರ್ಟ್ ಆದೇಶ

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು