ಭಾನುವಾರ, ಸೆಪ್ಟೆಂಬರ್ 20, 2020
21 °C

ನಾಗಾಲ್ಯಾಂಡ್‌: ಸಶಸ್ತ್ರ ಪಡೆ ಕಾಯ್ದೆ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ನಾಗಾಲ್ಯಾಂಡ್‌ನಲ್ಲಿ ಸಶಸ್ತ್ರ ಪಡೆ (ವಿಶೇಷಾಧಿಕಾರ)ಕಾಯ್ದೆ (ಎಎಫ್‌ಎಸ್‌ಪಿಎ)ಯನ್ನು ಮತ್ತೆ ಆರು ತಿಂಗಳ ಕಾಲ ವಿಸ್ತರಿಸಲಾಗಿದೆ.  ಈ ಕಾಯ್ದೆಯನ್ನು ಕಳೆದ ಡಿಸೆಂಬರ್‌ 30ಕ್ಕೆ ಜಾರಿಗೊಳಿಸಲಾಗಿದ್ದು, ಈ ಡಿಸೆಂಬರ್‌30ರ ವರೆಗೆ ಜಾರಿಯಲ್ಲಿರುತ್ತದೆ.

ನಾಗಾಲ್ಯಾಂಡ್‌ ರಾಜ್ಯ ಅಪಾಯಕಾರಿ ಸ್ಥಿತಿಯಲ್ಲಿರುವುದರಿಂದ ಸಶಸ್ತ್ರ ಪಡೆಗಳನ್ನು ಬಳಸುವುದು ಅಗತ್ಯವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು