ಭಾನುವಾರ, ಸೆಪ್ಟೆಂಬರ್ 19, 2021
27 °C

ಟಾಮಿ ಅಭಿಲಾಷ್‌ಗೆ ನೌ ಸೇನಾ ಪದಕ ಪ್ರದಾನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ನೌಕಾಸೇನೆಯ ಕಮಾಂಡರ್‌ ಟಾಮಿ ಅಭಿಲಾಷ್‌ ಅವರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ನೌ ಸೇನಾ ಪದಕ ಪ್ರದಾನ ಮಾಡಿದರು.

ಒಂಟಿಯಾಗಿ ವಿಶ್ವಪರ್ಯಟನೆ ನಡೆಸುವ ಗೋಲ್ಡನ್‌ ಗ್ಲೋಬ್‌ ರೇಸ್‌ನಲ್ಲಿ ಕಳೆದ ವರ್ಷ ಪಾಲ್ಗೊಂಡಿದ್ದ ವೇಳೆ ಟಾಮಿ ಅವರು ಪ್ರಯಾಣಿಸುತ್ತಿದ್ದ ಹಾಯಿದೋಣಿ ಬಿರುಗಾಳಿ ಮತ್ತು ಭಾರಿ ಅಲೆಗೆ ಸಿಲುಕಿ ಹಾನಿಗೀಡಾಗಿತ್ತು.

ಹಿಂದೂ ಮಹಾಸಾಗರದ ದಕ್ಷಿಣ ಭಾಗದಲ್ಲಿ ಸಿಲುಕಿಕೊಂಡಿದ್ದ ಅವರನ್ನು ಫ್ರೆಂಚ್‌ ನೌಕಾಪಡೆಯು ರಕ್ಷಿಸಿತ್ತು. ಈ ವೇಳೆ ಅವರು ಗಾಯಗೊಂಡಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು