ಮೋದಿ ಪಾಕ್ ಪ್ರಧಾನಿಯಂತೆ ವರ್ತಿಸುತ್ತಿದ್ದಾರೆ: ಕೇಜ್ರಿವಾಲ್ 

7

ಮೋದಿ ಪಾಕ್ ಪ್ರಧಾನಿಯಂತೆ ವರ್ತಿಸುತ್ತಿದ್ದಾರೆ: ಕೇಜ್ರಿವಾಲ್ 

Published:
Updated:

ನವದೆಹಲಿ: ಪ್ರಧಾನಿ ಮೋದಿ ಜಗತ್ಪ್ರಸಿದ್ಧ ಸುಳ್ಳುಗಾರ. ಅವರು ಪಾಕಿಸ್ತಾನದ ಪ್ರಧಾನಿಯಂತೆ ವರ್ತಿಸುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿ ದೆಹಲಿಯ ಆಂಧ್ರಭವನದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಕೇಜ್ರಿವಾಲ್ ಬೆಂಬಲ ಸೂಚಿಸಿದ್ದಾರೆ. 

ಇದನ್ನೂ ಓದಿ: ಪ್ರಧಾನಿ ಮೋದಿ ರಾಜಧರ್ಮ ಪಾಲಿಸುತ್ತಿಲ್ಲ : ಚಂದ್ರಬಾಬು ನಾಯ್ಡು 

ಆಂಧ್ರ ಭವನದಲ್ಲಿ ಮಾತನಾಡಿದ ಕೇಜ್ರಿವಾಲ್ ಮೋದಿ ಅವರನ್ನು ನಂಬುವ ಹಾಗಿಲ್ಲ, ಆಂಧ್ರದ ಮುಖ್ಯಮಂತ್ರಿ ಮತ್ತು  ಜನರು ಇಲ್ಲಿ ಬಂದು ಪ್ರತಿಭಟಿಸುತ್ತಿರುವುದು ದುರದೃಷ್ಟಕರ ಎಂದಿದ್ದಾರೆ.

ಬರಹ ಇಷ್ಟವಾಯಿತೆ?

 • 12

  Happy
 • 0

  Amused
 • 0

  Sad
 • 0

  Frustrated
 • 14

  Angry

Comments:

0 comments

Write the first review for this !