ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ ಮತ್ತೊಮ್ಮೆ ಗೆದ್ದಿತು: ಮೋದಿ 'ಸಂಭ್ರಮದ' ಟ್ವೀಟ್

Last Updated 23 ಮೇ 2019, 13:43 IST
ಅಕ್ಷರ ಗಾತ್ರ

ನವದೆಹಲಿ: ಸಬ್ ಕಾ ಸಾಥ್ +ಸಬ್ ಕಾ ವಿಕಾಸ್+ ಸಬ್ ಕಾ ವಿಶ್ವಾಸ್ = ವಿಜಯೀ ಭಾರತ್. ಜತೆಯಾಗಿ ನಾವು ಬೆಳೆಯೋಣ, ಜತೆಯಾಗಿ ಅಭಿವೃದ್ದಿ ಸಾಧಿಸೋಣ. ಜತೆಯಾಗಿಯೇ ನಾವು ಸುದೃಢ ಭಾರತದ ನಿರ್ಮಾಣ ಮಾಡೋಣ. ಭಾರತ ಮತ್ತೊಮ್ಮೆ ಗೆದ್ದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಬಹುಮತದ ಗೆಲುವು ಸಾಧಿಸಿದ್ದು, ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT